(ಚಿತ್ರ ನಮ್ಮೊಳಗೊಬ್ಬ ಬಾಲು ಕೃಪೆ)
ನಯನದಾಳಕ್ಕೆ ನಲಿವಿತ್ತಮನದಾಳಕ್ಕೆ ಮುದವಿತ್ತ
ಬ್ಲಾಗ್-ಬ್ಲಾಗೇತರ ಮಿತ್ರರಿಗೆ ಸಲಾಂ.
ತುಂತುರಾಗಿ ಹನಿಸಿ
ಎಲ್ಲವನೂ ನಿರ್ವಹಿಸಿ
ಕನಸ ನನಸಾಗಿಸಿದ ಶಿವುಗೆ ಸಲಾಂ.
ಜೊತೆಬಂದು ಜೊತೆಯಾದ
ಹಿತಮಾತು ಸಹಕಾರ ಎಲ್ಲದಕೂ
ಪರ್ಯಾಯವಾದ
ಸುಗುಣ, ಮಹೇಶ್, ಪ್ರವೀಣ್
ನಿಮ್ಮೆಲ್ಲರಿಗೆ ಆತ್ಮೀಯ ಸಲಾಂ.
ಎಲ್ಲರ ನಗಿಸು ಪ್ರಕಾಶ
ಯುವಸ್ನೇಹಿ ಸಾವಕಾಶ
ಅನಿರಾಘುಶಿಪ್ರನವೀನ್ನಾಗ್ ಗೆ ಸಲಾಂ.
ದೂರದಿಂದ ಬಂದು ಪ್ರೋತ್ಸಾಹಿಸಿದ
ಉದಯ್, ಚೇತು, ಟಿ.ಡಿ.ಕೆ, ಸೀತಾರಾಂ.
ಎಳವತ್ತಿ, ಬಾಲು, ದಿನಕರ್ ಎಲ್ಲರಿಗೂ ಸಲಾಂ
ಪಕ್ಕು, ಶಶಿ, ಸುಮನ, ಶ್ಯಾಮಲ, ನಿಶ,
ಎಸ್ಸೆಸ್ಕೆ, ದಿವ್ಯಾ, ವಿಆರ್ಬಿ, ದಿಲೀಪ್ರಗತಿ
ಗುರು, ಪರಾಂಜಪೆ, ಉಮೇಶ್, ಜಯಕ್ಕ, ಸುಧಿ,
ಸುಘೋಶ್, ಗುಬ್ಬಚ್ಚಿ, ಅಶೋಕ್ ಮತ್ತೆಲ್ಲರ
ಮನದಾಳದ ಪ್ರೋತ್ಸಾಹಕೆ ಸಲಾಂ
ಎಲ್ಲರ ತುಂಬು ಪ್ರೋತ್ಸಾಹಕೆ
ಜಲನಯನದ ಜೊತೆ
ಗುಬ್ಬಿ ಎಂಜಲ ಕಥೆ..
ಮತ್ತೊಮ್ಮೆ ಮಗದೊಮ್ಮೆ
ಸಲಾಂ ...ಸಲಾಂ.